Tag: Nursing job application

AIIMS Nursing Officer job- 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ!

AIIMS Nursing Officer job- 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ!

August 9, 2024

ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೇಶದ ಎಲ್ಲಾ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ(Nursing Officer Recruitment ) ಮಾಡಿಕೊಳ್ಳಲು ದೆಹಲಿ ಏಮ್ಸ್ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಇರುವ ವಿವಿಧ ಏಮ್ಸ್ ಸಂಸ್ಥೆಗಳಲ್ಲಿ ಒಟ್ಟು ನಿರೀಕ್ಷಿತ 3,500 ದಿಂದ 4,000 ಹುದ್ದೆಗಳನ್ನು ನೇಮಕಾತಿ(Nursing job)...