Tag: Oil Palm Subsidy Scheme

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

June 3, 2025

ತೋಟಗಾರಿಕೆ ಇಲಾಖೆಯಿಂದ ಪ್ರಸ್ತುತ ವರ್ಷದಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ್ ಅಭಿಯಾನ ತಾಳೆ ಬೆಳೆ(Oil Palm Subsidy Yojana) ಯೋಜನೆಯಡಿ ಸಬ್ಸಿಡಿಯಲ್ಲಿ ತಾಳೆ ಕೃಷಿಯನ್ನು ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಾಳೆ ಬೆಳೆಯನ್ನು(Thale subsidy yojane) ಬೆಳೆಯಲು ತೋಟಗಾರಿಕೆ ಇಲಾಖೆಯಿಂದ(Karnataka Horticulture Department)ಆರ್ಥಿಕ ನೆರವನ್ನು ಪಡೆಯಲು ಕೂಡಲೇ ಅರ್ಜಿಯನ್ನು ಸಲ್ಲಿಸಲು...