Tag: Online Application For Fellowship

Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!

Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!

January 31, 2026

ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಶಿಕ್ಷಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ “ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ” ಒಂದು ಮಹತ್ವದ ಹೆಜ್ಜೆ ಇಟ್ಟಿದೆ. 2024ನೇ ಸಾಲಿನ ಸಿಇಟಿ (CET) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ, ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಈ ಶಿಷ್ಯವೇತನ(Fellowship Scheme) ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು...