Tag: Online Application For Mobile Canteen

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

February 19, 2026

ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ವಿವಿಧ ಸಮುದಾಯದ ಯುವಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದ ವಿವಿಧ ಅಭಿವೃದ್ಧಿ ನಿಗಮದ ವತಿಯಿಂದ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಯೋಜನೆಯಡಿ(Mobile Canteen Subsidy) ಸಂಚಾರಿ ಉಪಹಾರ ವಾಹನವನ್ನು ಆರಂಭಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪರಿಸರ ಸ್ನೇಹಿ ಇವಿ-ಗೂಡ್ಸ್ (ಎಲೆಕ್ಟ್ರಿಕ್) ವಾಹನಗಳನ್ನು...