Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!
January 6, 2025ಕಂದಾಯ ಇಲಾಖೆಯಿಂದ ಅಭಿವೃದ್ದಿಪಡಿಸಿರುವ land records ತಂತ್ರಾಂಶವನ್ನು ಭೇಟಿ ಮಾಡಿ ರೈತರು ತಮ್ಮ ಮೊಬೈಲ್ ನಲ್ಲೇ ಸರ್ವ ನಂಬರ್ ವಾರು ಯಾವೆಲ್ಲಾ ಬ್ಯಾಂಕ್ ಗಳಲ್ಲಿ ಎಷ್ಟು ಮೊತ್ತದ ಸಾಲವನ್ನು(Crop Loan) ಪಡೆಯಲಾಗಿದೆ ಎನ್ನುವ ಮಾಹಿತಿಯನ್ನು ತಿಳಿಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರ ಇಲ್ಲಿ ಲಭ್ಯ. ಇಂದಿನ ಡಿಜಿಟಲ್ ಯುಗದಲ್ಲಿ ಕೈಯಲ್ಲಿ ಮೊಬೈಲ್ ಮತ್ತು ಇಂಟರ್...