Tag: Online Marriage Registration Method

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

February 27, 2026

ಇಂದಿನ ಈ ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳು ಇಂದು ಜನರ ಮನೆ ಬಾಗಿಲಿಗೆ ಬಂದು ಸೇರುತ್ತವೆ ಎಂದು ಹೇಳಿದರೆ ತಪ್ಪಾಗಲಾರದು ಈ ಹಿಂದೆ ಮದುವೆ ಪ್ರಮಾಣ ಪತ್ರವನ್ನು(Online Marriage Registration) ಪಡೆಯಬೇಕೆಂದರೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಿದ್ದಲ್ಲ ಆದರೆ ಈಗ ಈ ವ್ಯವಸ್ಥೆಯು ಬದಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ...