Tag: Pearl Farming Training Bengaluru

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

March 14, 2026

ಬೆಂಗಳೂರು: ಸಾಂಪ್ರದಾಯಿಕ ಕೃಷಿಯ ಜೊತೆಗೆ ಕಡಿಮೆ ಜಾಗದಲ್ಲಿ ಅಧಿಕ ಲಾಭ ತಂದುಕೊಡುವ ಉಪಕಸುಬುಗಳತ್ತ ಇಂದು ರೈತರ ಒಲವು ಹೆಚ್ಚುತ್ತಿದೆ. ಅಂತಹ ಲಾಭದಾಯಕ ಕಸುಬುಗಳಲ್ಲಿ ‘ಸಿಹಿ ನೀರು ಮುತ್ತು ಕೃಷಿ’ (Freshwater Pearl Farming) ಕೂಡ ಒಂದು. ಇದೀಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು ಆಸಕ್ತರಿಗಾಗಿ ಮೂರು ದಿನಗಳ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ....