Tag: PM Kisan 22th Installment

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

March 11, 2026

ದೇಶದ ಬೆನ್ನೆಲುಬಾದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಯುಗಾದಿ ಹಬ್ಬಕ್ಕೂ ಮುನ್ನವೇ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಬಹುನಿರೀಕ್ಷಿತ 22ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಬರುವ ಮಾರ್ಚ್ 13, 2026 ರಂದು ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...