Tag: PM-kisan amount-2024

PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!

PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!

June 13, 2024

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಉತ್ತಮ ಮುಂಗಾರು ಮಳೆಯಾಗುತ್ತಿದ್ದು ಬಿತ್ತನೆ ಕಾರ್ಯದಲ್ಲಿ ತೊಡಗಿರುವ ರೈತರಿಗೆ ಸಿಹಿ ಸುದ್ದಿ ನೀಡಿರುವ ಸರಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM-kisan amount) ಅಧಿಕೃತ ಎಕ್ಸಾ ಖಾತೆಯಲ್ಲಿ 17ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡುವ ದಿನಾಂಕವನ್ನು ಪ್ರಕಟಿಸಿದೆ. ಈ ಯೋಜನೆಯಡಿ ಯಾವ ದಿನದಂದು(pm kisan 17th...