Tag: PMFME Subsidy

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

October 6, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK, Bengalore)ವತಿಯಿಂದ ಸಿರಿಧಾನ್ಯ ಬೆಳೆಯಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕವನ್ನು(Millet Processing Unit) ಪ್ರಾರಂಭಿಸಲು ಮತ್ತು ಈ ಕ್ಷೇತ್ರದಲ್ಲಿ ಆಧುನಿಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಪಡೆದು ಈಗಿರುವ ಘಟಕವನ್ನು ಉನ್ನತೀಕರಿಸಲು ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agriculture University Bengalore)ಅಡಿಯಲ್ಲಿ ಕಾರ್ಯನಿರ್ವಹಿಸುವ ರೈತ ತರಬೇತಿ...

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

July 6, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME Scheme) ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME)...

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

June 13, 2025

ನಿನ್ನೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಭಾತರ ಸರ್ಕಾರದ ಆಹಾರ ಸಂಸ್ಕರಣಾ ಉದ್ಯಮ ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ಹಮ್ಮಿಕೊಂಡಿದ್ದ “ಕೃಷಿ ಜಾಗೃತಿ” ಕಾರ್ಯಗಾರದ ಉದ್ಘಾಟನೆ ಹಾಗೂ ಖೇತಿ ಪ್ರಶಸ್ತಿ ಪುರಸ್ಕøತರಾದ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು PMFME...