Tag: PMFME Yojana helpline PMFME Yojana

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

December 16, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣೆ ಉದ್ದಿಮೆಯನ್ನು ಆರಂಭಿಸಲು ಅವಕಾಶವಿದ್ದು ಇಂದಿನ ಈ ಅಂಕಣದಲ್ಲಿ ಈ ಯೋಜನೆಯ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಆತ್ಮೀಯ ರೈತ ಬಾಂಧವರಿಗೆ, ವೈಯಕ್ತಿಕವಾಗಿ ಸ್ವ-ಉದ್ಯೋಗ(PMFME Subsidy) ಆರಂಭಿಸಲು ಆಸಕ್ತಿಯಿರುವವರಿಗೆ ಮತ್ತು ಸ್ವ-ಸಹಾಯ ಗುಂಪುಗಳಿಗೆ, ರೈತ...