Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!
October 25, 2024ಒಂದು ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ಅಪಘಾತ ವಿಮೆ ಪಡೆಯುವ ಯೋಜನೆಯ(PMJJBY Yojana) ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇಂದಿನ ಜೀವನ ಶೈಲಿಯಲ್ಲಿ ಯಾರಿಗೆ ಯಾವಾಗ ಏನು ಅಗುತ್ತದೆ ಅರಿಯುವುದು ಬಹಳ ಕಷ್ಟ ನಿನ್ನೆ ಚೆನ್ನಾಗಿರುವವರು ಇಂದು ಒಂದೇ ಬಾರಿಗೆ ಆರೋಗ್ಯದಲ್ಲಿ ಏರುಪೇರಾಗಿ ಬಿಡುತ್ತದೆ ಇಂತಹ ಸನ್ನಿವೇಶಗಳಲ್ಲಿ ಅರ್ಥಿಕವಾಗಿ...