PM-kisan-2024: ಕಿಸಾನ್ ಸಮ್ಮಾನ್ ರೂ 2,000 ಪಡೆಯಲು ಅರ್ಹರಿರುವ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKISAN) ಯೋಜನೆಯಡಿ 16 ನೇ ಕಂತಿನ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರೈತರು ಒಮ್ಮೆ ಸರಕಾರದ FRUITS PMKISAN ತಂತ್ರಾಂಶವನ್ನು ಭೇಟಿ ಮಾಡಿ ಹಳ್ಳಿವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ? ಎಂದು ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದಾಗಿದೆ. ಕೇಂದ್ರ ಸರಕಾರದಿಂದ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ ಹಣವನ್ನು ಇದೇ ತಿಂಗಳು ಅಂದರೆ 28 ಫೆಬ್ರವರಿ 2024 ರಂದು ಪ್ರಧಾನ ಮಂತ್ರಿ ನರೇಂದ್ರ … Read more