Tag: PMMVY

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

PMMVY Yojana-ಮಾತೃವಂದನಾ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ₹11,000 ರೂ ಸಹಾಯಧನ!

July 6, 2025

ಕೇಂದ್ರ ಸರ್ಕಾರದಿಂದ ಗ್ರಾಮೀಣ ಮತ್ತು ನಗರ ಭಾಗದ ಗರ್ಭಿಣಿ ಮಹಿಳೆಯರಿಗೆ(PMMVY Yojana) ಉತ್ತಮ ಪೌಷ್ಟಿಕ ಆಹಾರವನ್ನು ಸೇವನೆ ಮಾಡಲು ಆರ್ಥಿಕವಾಗಿ ನೇರವನ್ನು ನೀಡಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಮೂಲಕ ₹11,000 ರೂ ಆರ್ಥಿಕ ನೆರವನ್ನು ಗರ್ಭಿಣಿ ಮಹಿಳೆಯರಿಗೆ ಒದಗಿಸಲಾಗುತ್ತದೆ. ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ...