Tag: Poultry Subsidy Application

Koli Mari Vitarane-ಪಶುಪಾಲನಾ ಇಲಾಖೆಯಿಂದ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ!

Koli Mari Vitarane-ಪಶುಪಾಲನಾ ಇಲಾಖೆಯಿಂದ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ!

November 15, 2026

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ(Karnataka Veterinary department) ರೈತ ಮಹಿಳೆಯರಿಗೆ ಕೋಳಿ ಸಾಕಾಣಿಕೆಯನ್ನು ಮಾಡಿ ಉಪ ಆದಾಯವನ್ನು ಗಳಿಸಲು ಉಚಿತವಾಗಿ 20 ಕೋಳಿ ಮರಿಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೋಳಿ ಸಾಕಾಣಿಕೆಯಲ್ಲಿ ಆಸಕ್ತಿಯನ್ನು ಹೊಂದಿರುವ ರೈತ ಮಹಿಳೆಯರು ತಮ್ಮ ಮನೆ...