Tag: Prabanda Sparde 2025

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

August 30, 2025

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(Department of Information and Public Relations) ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ. ಪದವಿ...