Tag: Property Details

E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

February 22, 2025

ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ-ಆಸ್ತಿ ಖಾತಾವನ್ನು ಪಡೆಯಲು ರಾಜ್ಯ ಸರಕಾರದಿಂದ ಎಲ್ಲಾ ಜಿಲ್ಲೆಗಳಲ್ಲಿ ಇ-ಆಸ್ತಿ ಖಾತಾವನ್ನು(E-Khata) ವಿತರಣೆ ಮಾಡಲು ಅಭಿಯಾನವನ್ನು ಆಯೋಜನೆ ಮಾಡಲಾಗಿದ್ದು, ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಎಲ್ಲ ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಬರುವ ಸರಕಾರಿ, ಅರೆಸರಕಾರಿ, ಸ್ಥಳೀಯ ಸಂಸ್ಥೆಗಳ ಒಡೆತನದ ಆಸ್ತಿಗಳನ್ನು ಹೊರತುಪಡಿಸಿ ಉಳಿಕೆ...