Tag: property registration

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

April 11, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಇತ್ತೀಚೆಗೆ “ಆಸ್ತಿ ನೋಂದಣಿ ವಿಧೇಯಕ-2025” ವನ್ನು(Karnataka property registration rules 2025) ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯನ್ನು ಮಾಡಲಾಗಿದ್ದು ಈ ತಿದ್ದುಪಡಿ ವಿಧೇಯಕದ ಅನ್ವಯ ಇನ್ನು ಮುಂದೆ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡುವಾಗ ಯಾವೆಲ್ಲ ಸೂಕ್ತ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಸಾರ್ವಜನಿಕರ ಆಸ್ತಿ ನೋಂದಣಿಗೆ...

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

March 31, 2025

ರಾಜ್ಯಾದ್ಯಂತ ಆಸ್ತಿಗಳಿಗೆ ಎ ಖಾತಾ ಮತ್ತು ಬಿ ಖಾತಾ ಅಗತ್ಯ ದಾಖಲಾತಿಗಳನ್ನು(B Khata vs A Khata) ಒದಗಿಸಲಾಗುತ್ತಿದ್ದು, ಈ ಕುರಿತು ಆಸ್ತಿಯ ಮಾಲೀಕರಿಗೆ ಅನೇಕ ಗೊಂದಲಗಳಿದ್ದು ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬೆಂಗಳೂರು ನಗರ ಅಂದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಿವೇಶ ಮತ್ತು ಜಾಗಗಳಿಗೆ...

E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!

E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!

March 16, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಹಳ್ಳಿಗರಿಗೂ ಸಹ ಅನಧಿಕೃತ ಆಸ್ತಿಗಳ(Akrama-sakrama) ನೋಂದಣಿಗೆ(Property registration) ಕುರಿತಂತೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಇಷ್ಟು ದಿನ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾದ ಬಿ-ಖಾತಾ(E-Khatha) ವಿತರಣೆ ಗ್ರಾಮೀಣ ಮಟ್ಟಕ್ಕೂ ಸಹ ವಿಸ್ತರಣೆ ಮಾಡಲು ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ರಾಜ್ಯದ್ಯಂತ ನಗರ ಮತ್ತು ಪಟ್ಟಣ(city) ಹಾಗೂ ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಅನಧಿಕೃತ ಜಾಗದಲ್ಲಿ...

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

March 5, 2025

ಕರ್ನಾಟಕ ರಾಜ್ಯ ಸರಕಾರದಿಂದ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿ(Property Registration) ಮಾಡಿಕೊಳ್ಳುವ ಸಮಯದಲ್ಲಿ ಅನುಸರಿಸಬೇಕಾದ ನಿಯಮಗಳಲ್ಲಿ ಒಂದಿಷ್ಟು ಜನಸ್ನೇಹಿ ಬದಲಾವಣೆಗಳನ್ನು ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ತಿಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Registration Department) ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿ ನೋಂದಣಿಯ ಅರ್ಜಿ ವಿಲೇವಾರಿಯನ್ನು ಆನ್ಲೈನ್ ಮೂಲಕ ಮಾಡಲಾಗುತ್ತಿದ್ದು, ಈ ಇಲಾಖೆಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಆಸ್ತಿ...

Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

March 4, 2025

ರಾಜ್ಯ ಸರಕಾರದಿಂದ ನಗರ ಪ್ರದೇಶದಲ್ಲಿನ ಆಸ್ತಿಗಳ ಮಾಲೀಕತ್ವ ವಿವರವನ್ನು(E aasthi website) ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ “ಇ-ಆಸ್ತಿ” ತಂತ್ರಾಂಶವನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಈ ತಂತ್ರಾಂಶದು ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ನಿವೇಶನಗಳಿಗೆ...

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

September 10, 2024

ರಾಜ್ಯದಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯನ್ನು(property registration) ಮಾಡಿಕೊಳ್ಳಲು ಜನಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲು   ಸಂಬಂಧಪಟ್ಟ ಇಲಾಖೆಯಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಿರಾಸ್ತಿಯನ್ನು ನೋಂದಣಿ ಮಾಡಿಕೊಳ್ಳಲು ರಾಜ್ಯದ ಸಾರ್ವಜನಿಕರಿಗೆ ನೆರವಾಗಲು ನೋಂದಣಿ ಇಲಾಖೆಯಿಂದ ಇದೆ ಸೆಪ್ಟೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ “ಎನಿವೇರ್ ನೋಂದಣಿ” (anywhere property registration)ಎನ್ನುವ ಯೋಜನೆಯನ್ನು ಅನುಷ್ಥಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ....