SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!
January 13, 2025ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಅಂತಿಮ SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(SSLC and PUC time table) ಪ್ರಕಟಣೆ ಮಾಡಲಾಗಿದ್ದು ವಿದ್ಯಾರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ವೇಳಾಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬಹುದು. ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ...