Tag: Ration Card Correction In Karnataka

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

February 24, 2026

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಒಂದು ಪ್ರಮುಖ ಸುದ್ದಿಯನ್ನು ನೀಡಿದೆ. ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಅಥವಾ ನಿಯಮಗಳ ಬದಲಾವಣೆಯಿಂದ ಸ್ಥಗಿತಗೊಂಡಿದ್ದ ರೇಷನ್ ಕಾರ್ಡ್ ತಿದ್ದುಪಡಿ(Ration Card Correction In Karnataka) ಪ್ರಕ್ರಿಯೆಯು ಈಗ ಪುನರಾರಂಭಗೊಂಡಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಅಥವಾ ಇತರ ತಪ್ಪುಗಳಿಂದಾಗಿ ಸರ್ಕಾರದ...