Tag: Ration Card eKYC November 30

Ration Card KYC-ರೇಶನ್ ಕಾರ್ಡದಾರರಿಗೆ ಮಹತ್ವದ ಸುದ್ದಿ! ಇ-ಕೆವೈಸಿಯಲ್ಲಿ ನೂತನ ಬದಲಾವಣೆ ಜಾರಿ!

Ration Card KYC-ರೇಶನ್ ಕಾರ್ಡದಾರರಿಗೆ ಮಹತ್ವದ ಸುದ್ದಿ! ಇ-ಕೆವೈಸಿಯಲ್ಲಿ ನೂತನ ಬದಲಾವಣೆ ಜಾರಿ!

November 19, 2026

ನಮ್ಮ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೇಶನ್ ಕಾರ್ಡದಾರರಿಗೆ ಇ-ಕೆವೈಸಿ ಮಾಡಿಸಿಕೊಳ್ಳವ ನಿಯಮದಲ್ಲಿ ಮತ್ತೊಂದು ಮಹತ್ವದ ಬದಲಾವಣೆಯನ್ನು ಮಾಡಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಲೇಖನದಲ್ಲಿ ವಿವರಿಸಲಾಗಿದೆ. 6 ವರ್ಷದ ಮಕ್ಕಳ ಇ-ಕೆವೈಸಿಗೆ OTP ಸೌಲಭ್ಯವನ್ನು ಜಾರಿಗೆ ತರಲಾಗಿದೆ ಜೊತೆಗೆ ಕೆವೈಸಿ ಮಾಡಿಕೊಳ್ಳಲು ಕೊನೆಯ...