Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!
October 25, 2024ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅರ್ಥಿಕವಾಗಿ ಹಿಂದುಳಿದ ಜನರಿಗೆ ನೀಡುತ್ತಿರುವ ರೇಶನ್ ಕಾರ್ಡ ಅನ್ನು ನಕಲಿ ದಾಖಲೆಯಗಳನ್ನು(Ineligible ration card list) ಸಲ್ಲಿಸಿ ಅನೇಕ ಜನರು ರೇಷನ್ ಕಾರ್ಡ ಪಡೆದಿರುವುದನ್ನು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಇಲಾಖೆಯಿಂದ ಪತ್ತೆ ಮಾಡಲಾಗಿದೆ. ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ...