Tag: Ration Card Statistics

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

August 13, 2025

ರಾಜ್ಯದಲ್ಲಿ 15.59 ಲಕ್ಷ ಫಲಾನುಭವಿಗಳನ್ನು ಒಳಗೊಂಡ 12.68 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು(Ration Card)ಪಟ್ಟಿ ಮಾಡಿದ್ದು, ಅವುಗಳನ್ನು ಶೀಘ್ರ ರದ್ದು ಮಾಡಲಾಗುವುದು. ಇಲ್ಲವೇ, ಎಪಿಎಲ್(APL) ಪಡಿತರಕ್ಕೆ ಪರಿವರ್ತಿಸಲಾಗುವುದು ಎಂದು ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ...