Tag: ration card website

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

September 5, 2024

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ...