Tag: Re-Marriage Assistance Scheme

Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

January 18, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಕೆಖೆಯಿಂದ “ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನ” ಯೋಜನೆ(Re-Marriage Assistance Scheme) ಅಡಿಯಲ್ಲಿ ವಿಧವೆಯರು ಮರು ವಿವಾಹದ ಮೂಲಕ ಹೊಸ ಜೀವನವನ್ನು ಆರಂಭಿಸಲು ರೂ. 3.00 ಲಕ್ಷಗಳ ಪ್ರೋತ್ಸಾಹಧನವನ್ನು ಒದಗಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಥಿಕ ನೆರವು ಪಡೆಯುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪರಿಶಿಷ್ಟ...