Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!
March 4, 2025ರಾಜ್ಯ ಸರಕಾರದಿಂದ ನಗರ ಪ್ರದೇಶದಲ್ಲಿನ ಆಸ್ತಿಗಳ ಮಾಲೀಕತ್ವ ವಿವರವನ್ನು(E aasthi website) ಮತ್ತು ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ “ಇ-ಆಸ್ತಿ” ತಂತ್ರಾಂಶವನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಈ ತಂತ್ರಾಂಶದು ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ನಿವೇಶನಗಳಿಗೆ...