Tag: Reshme Krishi Subsidy

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...