Tag: Rseti Bengaluru

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

September 5, 2025

ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು(Free cctv installation training) ಆರಂಭಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಂದರೆ ಮನೆ,ಕಚೇರಿ,ಗೋಡೌನ್ ಗಳಲ್ಲಿ ಸುರಕ್ಷತಾ...