Tag: RSETI Training 2026

Pumpset Repair Training-ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Pumpset Repair Training-ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

November 28, 2026

ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿ ಜಿಲ್ಲೆ ಕೇಂದ್ರದಿಂದ ಸ್ವ-ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ 30 ದಿನದ ಉಚಿತ ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ(Free Motor Rewinding Training)ಹಾಗೂ ಹೌಸ್ ವೈರಿಂಗ್ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ಯಮ ಆರಂಭಿಸಬೇಕು, ಕೈತುಂಬಾ ಆದಾಯ ಗಳಿಸಬೇಕು...