RTC crop details-ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ(RTC crop details-2024) ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಈ ವೆಬ್ಸೈಟ್ ಭೇಟಿ ಮಾಡಿ ತಮ್ಮ ಜಮೀನಿನ ಸರ್ವೆ ನಂಬರ್ ನ ಪಹಣಿ/RTC ಅಲ್ಲಿ ಯಾವ ಬೆಳೆ ವಿವರ ದಾಖಲೆ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು. ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ರಾಜ್ಯ ಎಲ್ಲಾ ರೈತರ ಜಮೀನುಗಳನ್ನು ನೇರವಾಗಿ ಭೇಟಿ ಮಾಡಿ Crop Survey ಮೊಬೈಲ್ ಅಪ್ಲಿಕೇಶನ್ … Read more