Tag: RUDSET

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

April 12, 2025

ರುಡ್ ಸೆಟ್ ತರಬೇತಿ ಸಂಸ್ಥೆಯಿಂದ ಉಚಿತವಾಗಿ ವಸತಿ ಮತ್ತು ಊಟ ಸಹಿತ 30 ದಿನಗಳ ತರಬೇತಿಯನ್ನು(Free mobile repair training) ಪಡೆಯಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ತರಬೇತಿ ಸಂಸ್ಥೆಯಿಂದ(mobile repair course) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ...