Sainika School Admission-ಸೈನಿಕ ಶಾಲೆಯಲ್ಲಿ ಓದುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಸುವರ್ಣ ಅವಕಾಶ!
December 26, 2024ನಮ್ಮ ದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳಲ್ಲಿ ಒಂದಾದ ಸೈನಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ(Sainik School Entrance Exam) ಆಹ್ವಾನಿಸಲಾಗಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ. ಸೈನಿಕ ಶಾಲೆಗಳು ಗುಣಮಟ್ಟದ ಶಿಕ್ಷಣದಿಂದಲೇ ದೇಶವ್ಯಾಪ್ತಿ ಪ್ರಸಿದ್ದಿಯನ್ನು(Sainik School Exam Date) ಹೊಂದಿದ್ದು ಪ್ರತಿ ವರ್ಷ ಸೈನಿಕ ಶಾಲೆ ಸೇರಲು...