Tag: Samudaya Bhavana grant scheme

Samudaya Bhavana-ಸಮುದಾಯ ಭವನ ನಿರ್ಮಾಣ ಮಾಡಲು ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Samudaya Bhavana-ಸಮುದಾಯ ಭವನ ನಿರ್ಮಾಣ ಮಾಡಲು ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

September 8, 2026

2026-2027 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಸಮುದಾಯ ಭವನ ನಿರ್ಮಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಗರಿಷ್ಠ ರೂ. 1.00 ಕೋಟಿವರೆಗೆ ಅನುದಾನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕೇಂದ್ರ ಸ್ಥಾನಗಳು/ಮಹಾನಗರ ಪಾಲಿಕೆಗಳಲ್ಲಿ ಸಮುದಾಯ ಭವನಗಳಿಗೆ ಗರಿಷ್ಠ ರೂ. 1.00 ಕೋಟಿವರೆಗೆ ಹಾಗೂ ಇತರೆ ಸ್ಥಳಗಳಲ್ಲಿ ಗರಿಷ್ಠ ರೂ. 50.00...