Tag: scholarship application

Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

December 29, 2025

2025-2026 ನೇ ಸಾಲಿನ ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಪ್ರಥಮ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಫೆಡರಲ್ ಬ್ಯಾಂಕಿ ಅಡಿಯಲ್ಲಿ 1ಲಕ್ಷ ವಿದ್ಯಾರ್ಥಿವೇತನ(Federal Bank Scholarship) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು(Federal Bank Scholarship Application) ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ತಮಿಳುನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸುವ ಗುರಿಯನ್ನು...

Engineering scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Engineering scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 23, 2025

2025-2026 ನೇ ಸಾಲಿನ ಎರಿಕ್ಸನ್ ಎಂಪವರಿಂಗ್ ಗರ್ಲ್ ಸ್ಕಾಲರ್‌ಶಿಪ್ ಪ್ರೋಗ್ರಾಂ ನ ಅಡಿಯಲ್ಲಿ(Engineering scholarship) ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ವಿಜ್ಞಾನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಅಥವಾ ದೂರಸಂಪರ್ಕ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪದವಿ ಪಡೆದ 2 ನೇ ವರ್ಷದ ಮಹಿಳಾ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ಮಹಿಳಾ...

PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

November 21, 2025

2024-25 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ(Religious Institutions and Charitable Endowments Department) ಪಿಯುಸಿ ಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ಎಲ್ಲಾ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ ಈ ನಿಟ್ಟಿನಲ್ಲಿ...

High School Scholarship: 9-12 ತರಗತಿ ವಿದ್ಯಾರ್ಥಿಗಳಿಗೆ ರೂ 15,000/ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

High School Scholarship: 9-12 ತರಗತಿ ವಿದ್ಯಾರ್ಥಿಗಳಿಗೆ ರೂ 15,000/ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

November 2, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಬಿಐ ಫೌಂಡೇಶನ್ ವತಿಯಿಂದ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಯೋಜನೆ(SBI Scholarship) ಅಡಿಯಲ್ಲಿ ಸ್ಕಾಲರ್ ಶಿಪ್(SBI Platinum Jubilee Asha Scholarship)ಅನ್ನು ಒದಗಿಸಲು buddy4study.com ಜಾಲತಾಣದ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ...

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

October 7, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ(Scholarship Application),ಶುಲ್ಕ ಮರುಪಾವತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Yojana Application) ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ...

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

October 5, 2025

ಇನ್ಫೋಸಿಸ್ ಫೌಂಡೇಶನ್ ವತಿಯಿಂದ(Infosys Fundation Scholarship) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ ಪ್ರತಿಭಾವಂತ ಮಹಿಳಾ ವಿದ್ಯಾರ್ಥಿನಿಯರಿಗೆ ಉನ್ನತ ವ್ಯಾಸಂಗಕ್ಕೆ ಆರ್ಥಿಕವಾಗಿ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿಕೊಳ್ಳಲು ಅನೌನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ಉನ್ನತ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬಹುದು ಈ...

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 11, 2025

IDFC First ಬ್ಯಾಂಕ್ ವತಿಯಿಂದ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ದೇಶದ ವಿವಿಧ ಪ್ರದೇಶದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸಲು IDFC First ಬ್ಯಾಂಕ್ ವಿದ್ಯಾರ್ಥಿವೇತನ ಕಾರ್ಯಕ್ರಮ(IDFC First Bank Engineeringn Scholarship) ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ IDFC First...

Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

September 8, 2025

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ರಿಲಯನ್ಸ್ ಫೌಂಡೇಶನ್ ವತಿಯಿಂದ(Reliance Foundation Scholarship) ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌(Scholarship) ಪಡೆಯಲು ಅವಕಾಶವಿರುತ್ತದೆ ಇಂದಿನ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು(Reliance Scholarship Application...

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

August 30, 2025

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಎಲ್ಲಾ ತರಗತಿಯ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಸರಕಾರದ ನೂತನ ಮಾರ್ಗಸೂಚಿಯನ್ವಯ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗಿರುವುದು ಕಡ್ಡಾಯವಾಗಿದೆ, ಅದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕೂಡಲೇ ಆಧಾರ್ ಸೀಡಿಂಗ್ ಅನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಇಂದಿನ ಲೇಖನದಲ್ಲಿ ಆಧಾರ್ ಸೀಡಿಂಗ್(Aadhar Seeding) ಮಾಡುವುದರ ಕುರಿತು...

Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

August 27, 2025

ಟಿವಿಎಸ್ ಕಂಪನಿಯ(TVS) ಅಂಗ ಸಂಸ್ಥೆ TVS ಚೀಮಾ ಪೌಂಡೇಶನ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(TVS Company Scholariship)ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಟಿವಿಎಸ್ ಮೋಟಾರ್ ಕಂಪನಿಯ ಸಂಸ್ಥಾಪಕ ಟಿಎಸ್ ಶ್ರೀನಿವಾಸನ್ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥವಾಗಿ “ಟಿವಿಎಸ್ ಚೀಮಾ ವಿದ್ಯಾರ್ಥಿವೇತನ/TVS Foundation Scholariship”...

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

August 5, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karnataka Labour Department) SSLC ಮತ್ತು PUC ಅಲ್ಲಿ(Scholarship) ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರತಿಭಾ ಪುರಸ್ಕಾರವನ್ನು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಪ್ರತಿಭಾ ಪುರಸ್ಕಾರಕ್ಕೆ(Pratibha Puraskara) ಅರ್ಜಿಯನ್ನು...

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 5, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ(Post Matric Scholarship) ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಯೋಜನೆಯಡಿ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು(Post Matric Scholarship Application)ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Registered...

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 3, 2025

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ವತಿಯಿಂದ ಮುಸ್ಕಾನ್ ವಿದ್ಯಾರ್ಥಿವೇತನ(9th&12th Scholarship Application) ಕಾರ್ಯಕ್ರಮ ಅಡಿಯಲ್ಲಿ ಅರ್ಜ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್‌ಗಳು ಮತ್ತು ಈ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬದ ಮಕ್ಕಳಿಗೆ...

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

Sainik Welfare Scholarship-ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ!

July 25, 2025

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶಿಷ್ಯವೇತನವನ್ನು(Sainik Welfare Scholarship)ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ವಿದ್ಯಾರ್ಥಿಗಳು(Student Scholarship)ತಮ್ಮ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದಲು ಸಹ ಶಿಷ್ಯವೇತನವನ್ನು...

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

July 24, 2025

ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ 2025-26 ನೇ ಸಾಲಿನ “ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್/Scholarship Scheme” ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯ ಜೊತೆಗೆ ಖಾಸಗಿ...

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship-ಅಲ್ಪಸಂಖ್ಯಾತರ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 6, 2025

2025-26 ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ(Scholarship Application-2025) ಬರುವ ವರ್ಗಕ್ಕೆ ಸೇರಿದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುವ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವೆಚ್ಚವನ್ನು(School Fee) ಭರಿಸಲು ಇಲಾಖೆಯಿಂದ ನೆರವು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಅಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆಟ್ರಿಕ್ ನಂತರದ ಶುಲ್ಕ...

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

June 29, 2025

ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ(SS Janakalyan Trust) ರಾಜ್ಯದ ಎಲ್ಲಾ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನವನ್ನು(SS Janakalyan Trust Scholarship)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...