Tag: scholarship India

Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 16, 2025

2025-2026 ನೇ ಸಾಲಿನ ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ರೋಲ್ಸ್ ರಾಯ್ಸ್ ವಿಂಗ್ಸ್4ಹೆರ್ ಮಹಿಳಾ ಎಂಜಿನಿಯರಿಂಗ್(Engineering students scholarship India) ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನದ ಅಡಿಯಲ್ಲಿ 35,000 ರೂಪಾಯಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಭಾರತದಾದ್ಯಂತ AICTE- ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ(scholarship India)1 ನೇ, 2 ನೇ ಅಥವಾ 3...