Tag: Scholarship Schemes Eligibility

Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

October 29, 2025

ಸಮಾಜ ಕಲ್ಯಾಣ ಇಲಾಖೆಯಿಂದ(samaja kalyana ilake) ಅರ್ಹ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ವಿವಿಧ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು(Post Matric Scholarship) ಒದಗಿಸಲು ಒಟ್ಟು 5 ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Matric Scholarship), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ,...