Tag: Sheep farm subsidy

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

August 11, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಯಡಿ ಕುರಿ ಸಾಕಾಣಿಕೆ(Kuri Sakanike Loan) ಶೇ 50% ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಕೃಷಿಯ ಜೊತೆಗೆ ಉಪಕಸುಬುಗಳಾದ ಹೈನುಗಾರಿಕೆ ಮತ್ತು ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು(Kuri Sakanike Subsidy...