Tag: Sheep Farming Training Details

Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

August 20, 2026

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ (GKVK) ವತಿಯಿಂದ ರೈತರು, ಯುವಕರು ಮತ್ತು ಸ್ವಯಂ ಉದ್ಯೋಗ ಆಕಾಂಕ್ಷಿಗಳಿಗಾಗಿ ‘ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ’ ಕುರಿತು 4 ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಉಪಕಸುಬಾಗಿ ಅಥವಾ ಪ್ರಮುಖ ಉದ್ಯೋಗವಾಗಿ ಕುರಿ-ಮೇಕೆ ಸಾಕಾಣಿಕೆ ಆರಂಭಿಸಲು ಬಯಸುವವರಿಗೆ ಈ ತರಬೇತಿಯು ಅತ್ಯಂತ ಉಪಯುಕ್ತವಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ನಿರ್ವಹಣಾ...