Tag: skill training support

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

December 9, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Shrama Shakti Yojana) ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಕ್ರೈಸ್ತ ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ರ ದವರೆಗೆ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸರ್ಕಾರವು ಉದ್ಯೋಗ ಅವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು–ಯುವತಿಯರಿಗೆ(government subsidy program) ಸ್ವಾವಲಂಬನೆಯ ಮಾರ್ಗವನ್ನು...