Tag: Soybean Sunflower Green Gram MSP

MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

October 28, 2025

ರಾಜ್ಯಾದಾದ್ಯಂತ ಆಯ್ದ ಜಿಲ್ಲೆಯಲ್ಲಿ ಇಂದಿನಿಂದ ಸೋಯಾಬಿನ್, ಸೋಯಾಕಾಂತಿ ಮತ್ತು ಹೆಸರು ಕಾಳು ಬೆಳೆಯ ಉತ್ಪನ್ನಗಳನ್ನು(MSP price) ರೈತರಿಂದ ನೇರವಾಗಿ ಖರೀದಿ ಪ್ರಕ್ರಿಯೆಯು ಆರಂಭವಾಗಿದ್ದು, ರೈತರ ಬೆಳೆಗಳಿಗೆ ಸರಿಯಾದ ಬೆಲೆ ಒದಗುವಂತೆ ಮಾಡಲು ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಖರೀದಿ ಕೇಂದ್ರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದು, (Farmers Support Price Karnataka)ರೈತರಿಗೆ...