Tag: SSC Job Notification

SSC Job Notification-ಕೇಂದ್ರದ SSC ನೇಮಕಾತಿ ಆಯೋಗದಿಂದ 2423 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ!

SSC Job Notification-ಕೇಂದ್ರದ SSC ನೇಮಕಾತಿ ಆಯೋಗದಿಂದ 2423 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ!

June 7, 2025

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC Job Application) ಭಾರತ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಸ್ಥೆಗಳು ಹಾಗೂ ಇಲಾಖೆಗಳಲ್ಲಿ ಕೆಲಸ ನಿರ್ವಹಿಸಲು 365 ವಿಭಾಗಗಳಲ್ಲಿ ಒಟ್ಟು 2423 ಖಾಲಿ ಹುದ್ದೆಗಳಿಗೆ ನೇರ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಪ್ರಕಟಿಸಿದೆ. ಈ ಸಂಬಂಧಿಸಿದ ಅಧಿಸೂಚನೆಯನ್ನು 2025ರ ಜೂನ್...