SSLC Time Table-2025- ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ!
March 1, 2025ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(SSLC Time Table) ಈಗಾಗಲೇ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಇದನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನದ ಕುರಿತು ಈ ಅಂಕಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. 10 ಜನವರಿ 2025 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಎಸ್.ಎಸ್.ಎಲ್.ಸಿ ಅಂತಿಮ...