Tag: State Hostel Portal

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

BCM Hostel Admission-ಬಿ.ಸಿ.ಎಂ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ!

May 22, 2026

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCM Hostel Admission Application) ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ದೂರದ ಊರುಗಳಿಂದ ಬಂದು ನಗರ ಪ್ರದೇಶಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ...