Tag: subsidy scheme in karntaka

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...