Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!
October 18, 2024ನಿರುದ್ಯೋಗಿ ಯುವಕರಿಗೆ ಟ್ಯಾಕ್ಸಿ ಮತ್ತು ಸರಕು ವಾಹನ ಖರೀದಿ ಮಾಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಅರ್ಥಿಕವಾಗಿ(Car loan Subsidy application) ನೆರವಾಗಲು ಸ್ವಾವಲಂಭಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಪ್ಲಿಕೇಶನ್ ಅನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ ಯಾವುದು? ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಕೆ ವಿಧಾನ? ಯಾರೆಲ್ಲ ಅರ್ಜಿ ಸಲ್ಲಿಸಲು...