Tag: Taluk wise ration card list

Taluk wise ration card list-ಆಹಾರ ಇಲಾಖೆಯಿಂದ ತಾಲ್ಲೂಕುವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ!

Taluk wise ration card list-ಆಹಾರ ಇಲಾಖೆಯಿಂದ ತಾಲ್ಲೂಕುವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ!

December 5, 2023

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ತಾಲ್ಲೂಕುವಾರು ಪ್ರತಿ ತಿಂಗಳ ರದ್ದಾದ ಪಡಿತರ ಚೀಟಿ/ರೇಷನ್ ಕಾರ್ಡ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಇಲಾಖೆಯ ಅಧಿಕೃತ ಜಾಲತಾಣ ಭೇಟಿ  ಮಾಡಿ ಹೇಗೆ ಈ ಪಟ್ಟಿಯನ್ನು ನೋಡಬವುದು ಮತ್ತು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ...