ತೋಟಗಾರಿಕೆ ಮತ್ತು ಅರಣ್ಯ ಜಾತಿಯ ಸಸಿ ಪಡೆಯಲು ಅರ್ಜಿ ಅಹ್ವಾನ!
May 23, 2023ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತ ಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ “ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ” ಸೋಮವಾರಪೇಟೆ- ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50...