Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!
February 10, 2025ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...