Tag: Traffic Police In Karnataka

Traffic Fines-ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡಕ್ಕೆ ಶೇ. 50 ರಿಯಾಯಿತಿ ಘೋಷಣೆ!

Traffic Fines-ವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ನಿಯಮ ಉಲ್ಲಂಘನೆ ಬಾಕಿ ದಂಡಕ್ಕೆ ಶೇ. 50 ರಿಯಾಯಿತಿ ಘೋಷಣೆ!

June 23, 2026

ರಾಜ್ಯದ ವಾಹನ ಸವಾರರಿಗೆ ಸರ್ಕಾರವು ಮತ್ತೊಮ್ಮೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಇ-ಚಲನ್ ಪ್ರಕರಣಗಳ ಮೊತ್ತಕ್ಕೆ ರಾಜ್ಯ ಸರ್ಕಾರವು ಬರೋಬ್ಬರಿ ಶೇಕಡಾ 50 ರಷ್ಟು ವಿನಾಯಿತಿಯನ್ನು ಪ್ರಕಟಿಸಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ದಂಡದ ಹೊರೆ ಇಳಿಸಿಕೊಳ್ಳಲು...