Tag: Uddu Bembala Bele

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...